ಮೇಕೆದಾಟು ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು, ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಎಂದು ಸಿಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕವಿ ಪದ್ಮಶ್ರೀ ಸಿದ್ದಲಿಂಗಯ್ಯನವರ, "ಹೊಲವನುತ್ತು ಬಿತ್ತೋರು, ಬೆಳೆಯ ಕುಯ್ದು ಬೆವರೋರು, ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು" ಎಂಬ ಸಾಲು ನೆನೆದು ಕೃಷಿ ಇಲಾಖೆಗೆ ಸಂಬಂಧಿಸಿದ...
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 15ನೇ ರಾಜ್ಯ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.
ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು, ದಶಕಗಳ ಕನಸು ನನಸಾಗಿದೆ.
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು...