ಸಿದ್ದಾಪುರ | ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭ

ಸಿದ್ದಾಪುರ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಜನರು ಎದುರಿಸುತ್ತಿರುವ ದಾಖಲೆಗಳ ಕೊರತೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಗೊಂದಲ ಮತ್ತು ಕಚೇರಿಯಿಂದ ಕಚೇರಿಗೆ ಅಲೆದಾಟದ ಸಮಸ್ಯೆಗಳಿಗೆ ನೆರವಾಗುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ...

ಉತ್ತರ ಕನ್ನಡ | ಗೃಹ ಆರೋಗ್ಯ ಯೋಜನೆಯಡಿ: ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಮನೆಬಾಗಿಲಲ್ಲಿ ಆರೋಗ್ಯ ತಪಾಸಣೆ

ಉತ್ತರ ಕನ್ನಡ: ರಾಜ್ಯದಲ್ಲಿನ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಸಾಂಕ್ರಾಮಿಕವಲ್ಲದ ರೋಗಗಳ ಕುರಿತಂತೆ ಉಚಿತವಾಗಿ ಆರೋಗ್ಯ ಪರೀಕ್ಷೆಗಳನ್ನು ನಡೆಸುವ ಗೃಹ ಆರೋಗ್ಯ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2025 ರಿಂದ ಅಕ್ಟೋಬರ್...

12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ನಿಜ ಮುಖವನ್ನೇ ಬಯಲಿಗೆಳೆದ ಘಟನೆಯೊಂದು ಅಂಕೋಲಾ ತಾಲೂಕಿನ ಬೋಳೆ ಗ್ರಾಮದಲ್ಲಿ ನಡೆದಿದೆ. ಬಡ ಕೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೊಳಗಾಗಿ 12 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದರೂ, ಯಾವುದೇ...

ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು,...

ಜನಪ್ರಿಯ

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ: 11 ಸರಣಿಗಳ ಅಜೇಯ ಓಟಕ್ಕೆ ಬೀಳುತ್ತಾ ತಡೆ?

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ...

ಬಳ್ಳಾರಿ | ಸಿಮೆಂಟ್ ಲಾರಿ ಹರಿದು 80ಕ್ಕೂ ಹೆಚ್ಚು ಕುರಿಗಳ ಸಾವು

ರಸ್ತೆಬದಿಯಲ್ಲಿ ಸಾಗುತ್ತಿದ್ದ ಕುರಿಗಳ ಹಿಂಡಿನ ಮೇಲೆ ಸಿಮೆಂಟ್ ತುಂಬಿದ ಲಾರಿಯೊಂದು ಹರಿದ...

ತುರ್ತುಪರಿಸ್ಥಿತಿ ಸರಿಯಿತ್ತೇ ಅಥವಾ ತಪ್ಪಾಗಿತ್ತೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನು ಹೇಳುತ್ತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು...

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

Tag: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್