ಶಿವಮೊಗ್ಗ | ಅರಣ್ಯದಲ್ಲಿ ಜಾನುವಾರು ಮೇಯಿಸಬಾರದು ; ತಲೆ ಬುಡ ಇಲ್ಲದ ಆದೇಶ : ಆರಗ ಜ್ಞಾನೇಂದ್ರ ವಾಗ್ದಾಳಿ

ಶಿವಮೊಗ್ಗ, ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಬಾರದು ಎಂದು ತಲೆ ಬುಡ ಇಲ್ಲದ ಆದೇಶವನ್ನು ಸರ್ಕಾರ ಹೊರಡಿಸಿದೆ. ಕೂಡಲೇ ಇದನ್ನು ವಾಪಾಸ್ ಪಡೆಯಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ

ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ...

ಆರಗ ಜ್ಞಾನೇಂದ್ರರು ಶಾಸನಸಭೆಯಲ್ಲಿರಲು ಯೋಗ್ಯರಲ್ಲ; ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವುದು ಸೂಕ್ತ

ಒಂದು ಪ್ರದೇಶದ ಜನರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ಆರಗ ಜ್ಞಾನೇಂದ್ರ ಯಾವ ಮುಖವನ್ನಿಟ್ಟುಕೊಂಡು ಶಾಸನ ಸಭೆಗೆ ಹೋಗುತ್ತಾರೆ? ಅಲ್ಲಿ ಆ ಭಾಗದ ಜನರ ವಿಚಾರ ಬಂದಾಗ ಇವರ ಪ್ರತಿಕ್ರಿಯೆ ಏನಾಗಿರುತ್ತದೆ?...

ರಾಯಚೂರು | ಆರಗ ಜ್ಞಾನೇಂದ್ರ ಶಾಸಕತ್ವ ಅನರ್ಹತೆಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜನರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಮಾನಿಸಿರುವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ...

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 'ಕಲ್ಯಾಣ ಕರ್ನಾಟಕದ ಜನರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಆರಗ ಜ್ಞಾನೇಂದ್ರ