ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ವಾಜಪೇಯಿ ಮತ್ತು ಅಡ್ವಾಣಿಯವರು, ನೆಹರೂ ಅವರ ಆದರ್ಶಗಳನ್ನು, ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದಾರೆ. ಸ್ವತಂತ್ರ ಭಾರತದ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದ ರೀತಿಯನ್ನು ಮುಕ್ತಕಂಠದಿಂದ ಹೊಗಳಿದ್ದಾರೆ....
ಹತ್ತು ವರ್ಷಗಳ ಕಾಲ ಮೋದಿಯನ್ನು ಮೆರೆಯಲು ಬಿಟ್ಟ ಅಮಿತ್ ಶಾ, ಬಿಜೆಪಿಯನ್ನು ಸಂಪದ್ಭರಿತ ಪಕ್ಷವನ್ನಾಗಿ ಮಾಡಿದ್ದಾರೆ. ಅದಾನಿ-ಅಂಬಾನಿಗಳೆಂಬ ಕಾರ್ಪೊರೇಟ್ ಕುಳಗಳನ್ನು ಅಕ್ಕ-ಪಕ್ಕ ನಿಲ್ಲಿಸಿಕೊಂಡು ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಪ್ಲಾನ್ ಬಿ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ...
ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮ, ಗಾಂಧಿಯ ಆದರ್ಶ ಪುರುಷನಾಗಿದ್ದ. ಆ ರಾಮ, ಗಾಂಧಿ ಪ್ರಣೀತ ರಾಮ. ರಾಜ್ಯಾಧಿಕಾರ ತ್ಯಜಿಸಿ ಕಾಡಿಗೆ ಹೋದ ರಾಮ. ಗಾಂಧಿ ಕೊಂದ ಗೋಡ್ಸೆ, ಅಂದೇ ಆ ರಾಮನನ್ನೂ...
ಬಸವನಗುಡಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಇಲ್ಲಿ ಜಾತಿ ಮುಖ್ಯವಲ್ಲ. ಗೆದ್ದವರನ್ನು ಜಾತಿಗೆ ಸೀಮಿತಗೊಳಿಸುವಂತೆಯೂ ಇಲ್ಲ. ಬ್ರಾಹ್ಮಣರು ಬ್ರಾಹ್ಮಣರಿಗೇ ಮತ ಹಾಕದೆ ಸೋಲಿಸಿರುವುದೂ ಇದೆ. ಹಾಗೆಯೇ ಅಬ್ರಾಹ್ಮಣರು ನವಬ್ರಾಹ್ಮಣರಾಗಿ ಬ್ರಾಹ್ಮಣರನ್ನು...
ಸೋಮಣ್ಣ ಬಿಜೆಪಿ ಬಿಡುವುದಿಲ್ಲ. ಬಿಜೆಪಿ ಬಿಟ್ಟರೆ ಭಾರೀ ನಷ್ಟವಾಗುವುದು ಸೋಮಣ್ಣರಿಗೆ ಹೊರತು ಪಕ್ಷಕ್ಕಲ್ಲ. ಉಳಿಸಿಕೊಳ್ಳಲಿ, ಪುತ್ರನಿಗೂ ಟಿಕೆಟ್ ಕೊಡಲಿ ಎನ್ನುವುದಕ್ಕೆ ಹಾಕುತ್ತಿರುವ ವೇಷ, ಆಡುತ್ತಿರುವ ಆಟ. ಇದು ಸಾಮಾನ್ಯ ಮತದಾರನಿಗೆ ತಿಳಿಯುತ್ತದೆ, ದೇಶವನ್ನೇ...