ಚುನಾವಣಾ ಆಯೋಗ ಬಿಡುಗಡೆ ಮಾಡಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸುದ್ದಿ ಮಾಧ್ಯಮಗಳು ಮುಚ್ಚಿಟ್ಟವು. ಆದರೆ ದೇಶದ ಪ್ರಜ್ಞಾವಂತ ಪ್ರಜೆಗಳು ಸುದ್ದಿ ಮಾಧ್ಯಮಗಳನ್ನು ತಿಪ್ಪೆಗೆ ಎಸೆದು, ಸೋಷಿಯಲ್ ಮೀಡಿಯಾಗಳ ಮೂಲಕ ಬಿಜೆಪಿಯ ಬೃಹತ್ ಭ್ರಷ್ಟಾಚಾರವನ್ನು...
ಸಂಘಪರಿವಾರದ ಪರ್ಮನೆಂಟ್ ಕಾಲಾಳುಗಳಾಗಿದ್ದ ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಎಂಬ ಇಬ್ಬರು ಶೂದ್ರರು, ಬಿಜೆಪಿ ಎಂಬ ಬೆಟ್ಟಕ್ಕೆ ಕಲ್ಲು ಹೊತ್ತು ಕಂಗಾಲಾಗಿ ಕೂತಿದ್ದಾರೆ. ಶೂದ್ರ ಸಮುದಾಯದವರನ್ನು ಕಲ್ಲು ಹೊರುವ ಕೆಲಸಕ್ಕೆ ಹಚ್ಚಿದ...
96ರ ಹರೆಯದ ಅಡ್ವಾಣಿಯವರು ಭಾರತರತ್ನಕ್ಕೆ ಅರ್ಹರಿರಬಹುದು, ಯೋಗ್ಯರಿರಬಹುದು. ಆದರೆ, ಅಡ್ವಾಣಿ ಎಂದಾಕ್ಷಣ ಭಾರತೀಯರ ಮನಸ್ಸಿನಲ್ಲಿ ಮೂಡುವುದು ರಥಯಾತ್ರೆ. ಆ ರಥಯಾತ್ರೆಯಿಂದ ಹರಿದ ರಕ್ತವೇ ಅವರನ್ನು 'ಭಾರತ ರತ್ನ'ಕ್ಕೆ ಭಾಜನರನ್ನಾಗಿಸಿದೆ ಎಂಬುದು ಸುಳ್ಳಲ್ಲ. ಅದು...
ಕಾರ್ಯಕ್ರಮ ಸಂಘ ಪ್ರಾಯೋಜಿತ ಟ್ರಸ್ಟ್ ನದು. ನಾಯಕತ್ವವ ಬಿಜೆಪಿಯದು ಅಂದ ಮೇಲೆ ಅದು ಬಿಜೆಪಿ ಹಿಂದೂಗಳ ದೇವಸ್ಥಾನ ಆದಂತಾಯಿತು. ಮತ್ತೆ ಬೇರೆ ಪಕ್ಷದವರು ಅಲ್ಲಿ ಬರುವುದು, ಬಿಡುವುದು ಅವರಿಗೆ ಬಿಟ್ಟದ್ದಲ್ಲವಾ? ಮೊಸರಿಗೆ ಮತ್ತೊಂದು...
ಸದಾ ಸಂಸ್ಕೃತಿಯ ಬಗ್ಗೆ ಉಪದೇಶ ಮಾಡುವ ಸಂಘದ ಸಂಸ್ಕಾರ ಯಾವುದು? ತಮ್ಮ ರಾಜಕೀಯ ಸಾಧನೆಗಾಗಿ ಮುಗ್ಧ ತಾಯಂದಿರನ್ನೇ ವೇಶ್ಯೆಯರಿಗೆ ಹೋಲಿಸುವುದನ್ನ ಸಂಘ ಪ್ರಭಾಕರ ಭಟ್ಟರಿಗೆ ಕಲಿಸಿದೆಯಾ? ಇದು ಖಂಡಿತ ಈ ನೆಲದ ಅಥವಾ...