ಬ್ರಿಮ್ಸ್ ವೈದ್ಯರ ಎಡವಟ್ಟಿನಿಂದ ನನ್ನ ಬಲಗೈ ಬೆರಳಿನ ಶಸ್ತ್ರಚಿಕಿತ್ಸೆ ವಿಫಲವಾಗಿದ್ದು, ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೆಚ್ಚ ಭರಿಸಬೇಕೆಂದು ನರಸಿಂಗ್ ಎಂಬುವರು ಆಗ್ರಹಿಸಿದ್ದಾರೆ.
ಈ...
ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ.
ಸ್ಮಶಾನದ ಬಳಿ ಇರುವ...
ಬೀದರ್ ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರು ಹಾಸಿಗೆಗಳ ಡಯಾಲಿಸಿಸ್ ಸೇವೆ ಆರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದ್ದು, ಶೀಘ್ರದಲ್ಲೇ ಡಯಾಲಿಸಿಸ್...
ಇಂದಿನ ಯುವ ಸಮುದಾಯದಲ್ಲಿ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಅರಿವು ಅಗತ್ಯವಾಗಿದೆ ಎಂದು ಬ್ರಿಮ್ಸ್ ಮಹಾವಿದ್ಯಾಲಯದ ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಹೇಳಿದರು.
ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ...