ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ, 15 ದಿನಗಳ ಒಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಉಪಲೋಕಾಯುಕ್ತ ನ್ಯಾಯಮೂರ್ತಿ...

ಕಮಲನಗರ | ಎರಡು ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ; ಸೀಜ್

ಕಮಲನಗರ ಪಟ್ಟಣದಲ್ಲಿ ಯಾವುದೇ ಅರ್ಹ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿರುವ ಎರಡು ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಬುಧವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಣೇಶ...

ಬೀದರ್‌ | ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ : ಮೂರು ಕೇಂದ್ರ‌ ಸೀಜ್

ಬೆಂಗಳೂರಿನ ಪಿಸಿ ಮತ್ತು ಪಿಎನ್‌ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು...

ಮೈಸೂರು | ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೈಸೂರು ಜಿಲ್ಲೆಯನ್ನು ಕುಷ್ಠರೋಗ ಮುಕ್ತವಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ...

ಜನಪ್ರಿಯ

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...

Tag: ಆರೋಗ್ಯ ಇಲಾಖೆ ಅಧಿಕಾರಿಗಳು