ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ ಅಧಿಕಾರಿಗಳು ಕೂಡಲೇ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚಿಸಿದರು. ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಔಷಧ ವಿತರಕರಿಗೆ ನೀಡುವ ಬೆಲೆಯ ಮೇಲೆ ವ್ಯಾಪಾರಿಗಳ ಲಾಭಾಂಶವನ್ನು ಶೇ.30ಕ್ಕೆ ಸೀಮಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ....

ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಸ್ಥಳೀಯರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ,...

ಮೈಸೂರು | ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಿ: ಶ್ವೇತಾ ಜೆ.ಎಸ್.ಪೋದ್ದಾರ

ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರು ಪೌಷ್ಟಿಕ ಮತ್ತು ಸಮತೋಲನ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಜೆ.ಎಸ್.ಪೋದ್ದಾರ ಸಲಹೆ ನೀಡಿದರು. ನಂಜನಗೂಡು ಸಮೀಪದ ಗೋಳೂರು...

ಮೈಸೂರು | ‘ಉಪಶಮನ ಆರೈಕೆ’ ಕುರಿತು ಕಾರ್ಯಾಗಾರ

ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಚ್.ಡಿ.ಕೋಟೆ ಇವರ ಸಹಯೋಗದಲ್ಲಿ ಉಪಶಮನ ಆರೈಕೆ (Palliative Care) ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಆರೋಗ್ಯ ಇಲಾಖೆ