ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ವರದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ...
108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,...
ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್, ಲ್ಯಾಬ್ಗಳಿಗೆ ದಾಳಿ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳನ್ನು,...
ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಸೂಚನೆ
'ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ'
ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿರುವ ಎರಡು...