ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಹುದ್ದೆ ಖಾಲಿ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 25,000 ಗಡಿ ದಾಟಿದ ಡೆಂಘೀ ಪ್ರಕರಣ ಪತ್ತೆಯಾಗಿದೆ...
ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...
ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ.
ಸ್ಮಶಾನದ ಬಳಿ ಇರುವ...
ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಬೀದರ್ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್ ) ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಮೂತ್ರಶಾಸ್ತ್ರಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ಯುವ ರಕ್ಷಣಾ...