ಅಕಾಲಿಕ ಮಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೇ, ನಗರದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಮಧ್ಯೆ ಕುದುರೆಯಲ್ಲಿ ‘ಗ್ಲಾಂಡರ್ಸ್' ಎಂಬ ರೋಗ ಪತ್ತೆಯಾಗಿದೆ. ಈ ಹಿನ್ನೆಲೆ,...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ...
ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಲವು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು...
ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.
ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ...
ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ...