ನಮ್ಮ ದೇಶವಾಸಿಗಳ ಅನಾರೋಗ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆರ್ಥಿಕತೆಯ ಮೇಲೆ ಬಹು ದೊಡ್ಡ ಹೊಡೆತ ಬಿದ್ದಿರುವುದನ್ನು ವರದಿಯೊಂದು ಬಹಿರಂಗಪಡಿಸಿದೆ. ಬೈನ್ ಕಂಪನಿ ಮತ್ತು Net healthನ ವರದಿಯಂತೆ, ನಮ್ಮ ದೇಶ ಪ್ರತಿವರ್ಷ ಸುಮಾರು...
ಕೇರಳದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ವಿ. ಡಿ. ಸತೀಶನ್ ಅವರು ವಿಧಾನಸಭೆಯಲ್ಲಿ ಹೊಸ ಯುಡಿಎಫ್ ಸರ್ಕಾರದ ಮೊದಲ 2026-27ನೇ ಸಾಲಿನ ಪರಿಷ್ಕೃತ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ರಾಜ್ಯದ...
ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ, ತಾಯಂದಿರ ಸಾವು ತಡೆಯುವ ನಿಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಗೆ ಕ್ರಮ, ಆರೋಗ್ಯ ಹಕ್ಕು ಕಾಯ್ದೆಯ ಜಾರಿಗಾಗಿ ಡ್ರಗ್ ಆಕ್ಷನ್ ಫೋರಂ, ಸಾರ್ವತ್ರಿಕ ಆರೋಗ್ಯ ಆಂದೋಲನ-ಕರ್ನಾಟಕ ಆರೋಗ್ಯ...
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಏಳು ಮಂದಿ ಬಾಣಂತಿಯರಿಗೆ ನೀಡಿದ ರಿಂಗರ್ ಲ್ಯಾಕ್ಟೇಟ್ ದ್ರಾವಣ ಐವರ ಜೀವಕ್ಕೆ ಆಪತ್ತು ತಂದಿದೆ ಎಂದು ಆಂತರಿಕ ತನಿಖಾ ವರದಿ ಹೇಳಿದೆ. ಸಿಸೇರಿಯನ್ ಮಾಡುವಾಗ ನೀಡಿದ ಔಷಧಿ ಅವರ ಜೀವವನ್ನೇ...
2014ರ ಚುನಾವಣೆ ವೇಳೆ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ, ಭಾರತಕ್ಕಾಗಿ ಹೊಸ ಆರೋಗ್ಯ ನೀತಿಯನ್ನು ರೂಪಿಸುವುದಾಗಿ ಹೇಳಿತ್ತು. ದೇಶದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸಲು ರಾಷ್ಟ್ರೀಯ ಆರೋಗ್ಯ ಭರವಸೆ ಮಿಷನ್ ಅನ್ನು ಪ್ರಾರಂಭಿಸುವುದಾಗಿ ಭರವಸೆ...