ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು.
ಕಟ್ಟಡಕ್ಕೆ ಚಾಲನೆ...
ರಾಜ್ಯಾದ್ಯಂತ ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು....
ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ...
ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.
ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...
ಸಚಿವರು ತಪ್ಪದೇ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವುದು ಅತಿ ಅವಶ್ಯಕವಾಗಿದ್ದು, ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ...