"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...
ಮಳೆಗಾಲ ಶುರುವಾಗುತ್ತಿದ್ದಂತೆಯೇ ಡೆಂಗ್ಯೂ ಹಾವಳಿ ಆರಂಭವಾಗಿದ್ದು, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.
ಬೆಂಗಳೂರು ಸೇರಿದಂತೆ ನಾನಾಕಡೆ ಡೆಂಗ್ಯೂ...
"ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು. ಒಂದು ವೇಳೆ ಜನರಿಗೆ ಆರೋಗ್ಯ ಸೇವೆ ಸಮರ್ಪಕವಾಗಿ ಸಿಗದಿದ್ದರೆ ಸಹಿಸಲ್ಲ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ...
ವರ್ಗಾವಣೆ ಕೌನ್ಸಲಿಂಗ್ ಸುತ್ತೋಲೆ ಪ್ರಕಟ
ಜುಲೈ ತಿಂಗಳ ಅಂತ್ಯದೊಳಗೆ ಕೌನ್ಸಲಿಂಗ್ ಪೂರ್ಣಗೊಳಿಸಲು ಸೂಚನೆ
ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ...
"108 ಆರೋಗ್ಯ ಕವಚದ ಆ್ಯಂಬುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, "ಆ್ಯಂಬುಲೆನ್ಸ್ ಚಾಲಕರಿಗೆ...