ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ ಆರೋಗ್ಯ ಕೇಂದ್ರವೇ ಎಂಬ ಅನುಮಾನ ಮೂಡಿಸುತ್ತದೆ. ಸುತ್ತಮುತ್ತ ಕಸದ ರಾಶಿ, ನಾಮಫಲಕವೇ ಇಲ್ಲದೆ ಕಟ್ಟಡ, ಕುರುಚಲು ಗಿಡ-ಗಂಟಿಗಳು, ರಾಶಿ ಬಿದ್ದಿರುವ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡಿರುವ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು. ಗದಗ ನಗರದ ಕೆ.ಎಚ್. ಪಾಟೀಲ್...

ಕೆ ಸಿ ರಘು: ಮಾಸದ ನಗು, ಜ್ಞಾನದ ಬೆರಗು

ಕೆ ಸಿ ರಘು ಕನ್ನಡ ಪತ್ರಿಕೆಗಳ ಓದುಗರಿಗೆ, ಟಿವಿ ಚಾನೆಲ್‌ಗಳ ವೀಕ್ಷಕರಿಗೆ ಚಿರಪರಿಚಿತ ಹೆಸರು. ಬರಹಗಾರರಾಗಿ, ಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಆರ್ಥಿಕ-ಸಾಮಾಜಿಕ ಸಂಗತಿಗಳ ಕುರಿತ ತಮ್ಮ ಪಾಂಡಿತ್ಯಪೂರ್ಣ ಮಾತುಗಳಿಗಾಗಿ ಹೆಸರಾಗಿದ್ದವರು ರಘು. ಕಲ್ಮನೆ ಚಂದ್ರೇಗೌಡ...

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ- 3: ಜನರ ಮನೆ ಬಾಗಿಲಿಗೆ ಉಚಿತ ಚಿಕಿತ್ಸೆ ಕೊಂಡೊಯ್ದ ದ್ರಾವಿಡ ರಾಜ್ಯ!

ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಔಷಧಿ ನೀಡಲಾಗುತ್ತದೆ. ಅಷ್ಟೇ ಅಲ್ಲ, ಉಚಿತ ಚಿಕಿತ್ಸೆ ಹಾಗೂ ಔಷಧಿ ವಿತರಣೆ ವ್ಯವಸ್ಥೆಯನ್ನು ಅಲ್ಲಿ ಜನರ ಮನೆ ಬಾಗಿಲಿಗೇ ತಲುಪಿಸಲಾಗುತ್ತಿದೆ. ತಮಿಳುನಾಡು ಸರ್ಕಾರದ ‘ಮಕ್ಕಳೈ ತೇಡಿ...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಆರೋಗ್ಯ