ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಲಗಾನ್ ಸ್ಕೈಲೇನ್ ಸಂಸ್ಥೆಯು ನಡೆಸುತ್ತಿರುವ ಕಟ್ಟಡ ನಿರ್ಮಾಣ ಗೊಂದಲದಿಂದ ಕೂಡಿದೆ. ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಿಯಾ ದೊಡ್ಡಗೌಡರು ಮತ್ತು ಆರ್ ಐ ಅವರ ಸಮ್ಮುಖದಲ್ಲಿ...
ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ...
ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ...
ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ ,...
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಮೆಡಿಕಲ್ ಕಾಲೇಜಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.
ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗಿದೆ.ಸೆಕ್ಷನ್...