ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನಿ ನಗರ ಪೊಲೀಸರು ಬಂಧಿಸಿದ್ದಾರೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ ಎಚ್ ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆ ಮೇಲೆ...
ವಿಜಯಪುರದ ಗಾಂಧಿನಗರ ಪ್ರದೇಶದಲ್ಲಿರು ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.
ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ...
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ.
ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ...
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರವಲಯದ ಬಾಳೋಬಾ ಮಾಳನಲ್ಲಿ ಪ್ರೀತಿಗೆ ಅಡ್ಡಿಯಾದ ತಾಯಿ ಮಗನನ್ನು ಬುಧವಾರ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸ್ಥಳೀಯ ಗ್ರಾಮೀಣ...