ಕೊಲೆ ಯತ್ನ ಪ್ರಕರಣವೊಂದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಕಲಬುರಗಿಯ ರೋಜಾ ಠಾಣೆಯ ಪೊಲೀಸರು 32 ವರ್ಷಗಳ ಬಳಿಕ ಬಂಧಿಸಿದ್ದಾರೆ.
ಬಷೀರುದ್ದೀನ್ ಮಶಾಕ್ ಪಟೇಲ್ (65) ಬಂಧಿತ ಆರೋಪಿ.
1993ರಲ್ಲಿ ಕೊಲೆ ಯತ್ನದ ಪ್ರಕರಣದ ಆರೋಪಿಯಾಗಿದ್ದ...
ಸಾಗರದ ಶೆಡ್ತಿಕೆರೆ ಗ್ರಾಮದ ವೃದ್ಧೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಸಾಗಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332...
ನೌಕರಿ ಹಾಗೂ ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 61.25,000/- ರೂ. ವಂಚನೆ ಮಾಡಿದ್ದ ಇಬ್ಬರು ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ರಾಜೇಂದ್ರ ಶಾಂತಪ್ಪ ಕೊಕಟನೂರು ಹಾಗೂ...
ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ನಕಲಿ ಚಿನ್ನದ ನಾಣ್ಯ...
ಇಡಿ ಅಧಿಕಾರಿಗಳ ಸೋಗಿನಲ್ಲಿ ಮಂಗಳೂರಿನ ವಿಟ್ಲ ಬೋಳಂತೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಲಕ್ಷಾಂತರ ಹಣ ದೋಚಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿ ಅನಿಲ್ ಫರ್ನಾಂಡಿಸ್ (49) ಬಂಧಿತ...