ಕೇರಳ ಮೂಲದ ಹಣಕಾಸು ಸಂಸ್ಥೆಯಿಂದ ಕೊಡಗು ಜಿಲ್ಲೆಯ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಗೋಣಿಕೊಪ್ಪಲಿಗೆ ಕರೆತಂದಿದ್ದಾರೆ.
ಮಲಬಾರ್ ಮಲ್ಟಿ ಸ್ಟೇಟ್ ಆಗ್ರೋ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್‌ನ ಸಿಇಒ ಸನ್ನಿ ಅಬ್ರಹಾಂ(50)...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮತ್ತೋರ್ವ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಗ್ರಾಮದ ಶಿವರಾಜು ಎಂಬಾತ ಅದೇ ಗ್ರಾಮದ...
ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕ್ರೂರ ಘಟನೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೃತ್ಯದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮತ್ತೊಂದು ಅತ್ಯಾಚಾರ...
ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ.
ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಬಂಧಿತ ವ್ಯಕ್ತಿ ಈ ಪ್ರಕರಣದಲ್ಲಿ ಇದುವರೆಗೆ...