ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5...
ಇತ್ತೀಚೆಗೆ ನಡೆದ ಮಹಾ ಕುಂಭಮೇಳಕ್ಕೆ ಪ್ರವಾಸ ಕರೆದುಕೊಂಡು ಹೋಗುವ ಪ್ಯಾಕೇಜ್ ಹೆಸರಿನಲ್ಲಿ ಸಾರ್ವಜನಿಕರಿಗೆ ಬರೋಬ್ಬರಿ ₹70 ವಂಚಿಸಿದ್ದ ಆರೋಪಿಯನ್ನು ಕಡೆಗೂ ಬೆಂಗಳೂರಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ...
ಕೊಲೆ ಯತ್ನ ಪ್ರಕರಣವೊಂದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಕಲಬುರಗಿಯ ರೋಜಾ ಠಾಣೆಯ ಪೊಲೀಸರು 32 ವರ್ಷಗಳ ಬಳಿಕ ಬಂಧಿಸಿದ್ದಾರೆ.
ಬಷೀರುದ್ದೀನ್ ಮಶಾಕ್ ಪಟೇಲ್ (65) ಬಂಧಿತ ಆರೋಪಿ.
1993ರಲ್ಲಿ ಕೊಲೆ ಯತ್ನದ ಪ್ರಕರಣದ ಆರೋಪಿಯಾಗಿದ್ದ...
ಸಾಗರದ ಶೆಡ್ತಿಕೆರೆ ಗ್ರಾಮದ ವೃದ್ಧೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಸಾಗಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332...
ನೌಕರಿ ಹಾಗೂ ಖಾಲಿ ನಿವೇಶನಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 61.25,000/- ರೂ. ವಂಚನೆ ಮಾಡಿದ್ದ ಇಬ್ಬರು ಆರೋಪಿಗಳಿಬ್ಬರನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ರಾಜೇಂದ್ರ ಶಾಂತಪ್ಪ ಕೊಕಟನೂರು ಹಾಗೂ...