ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ...
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಎಫ್ಐ...
ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್...
ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...