ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್ ಕುಮಾರ್ ಅನೇಕ ಬಾರಿ ತನ್ನನ್ನು ಭೇಟಿಯಾಗಿದ್ದ ಎಂದು ಶಿವಾಜಿ ರಾವ್ ಜಾಧವ್ ಒಪ್ಪಿಕೊಂಡಿದ್ದಾನೆ
ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಪ್ರಮುಖ ಬರಹಗಾರರಿಗೆ, ಪ್ರಗತಿಪರರಿಗೆ...
ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್ ಶೆಟ್ಟಿ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...
ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...