ತುಮಕೂರು | ಗುಬ್ಬಿ ಪೊಲೀಸ್‌ ಠಾಣೆಯಿಂದ ಕಳ್ಳತನದ ಆರೋಪಿ ಪರಾರಿ

ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್‌ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್...

ಸ್ನೇಹಿತನನ್ನೇ ಕೊಂದು ಮೃತದೇಹ ಸುಟ್ಟು ಹಾಕಿದ್ದ ದುಷ್ಕರ್ಮಿಗಳು; ಒಬ್ಬನ ಬಂಧನ, ಮತ್ತೊಬ್ಬ ಆತ್ಮಹತ್ಯೆ

ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...

ಶಿವಮೊಗ್ಗ | ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ; ಒಂದು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...

ದಾವಣಗೆರೆ | ಪತ್ರಾಂಕಿತ ಅಧಿಕಾರಿ ಸೀಲು, ಸಹಿ ನಕಲು; ಆರೋಪಿ ಬಂಧನ

ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ. ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...

ಪ್ರಗತಿಪರರಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಜೊತೆ ಗೌರಿ ಹಂತಕರ ನಂಟು: ತನಿಖೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್‌ ಕುಮಾರ್‌ ಅನೇಕ ಬಾರಿ ತನ್ನನ್ನು ಭೇಟಿಯಾಗಿದ್ದ ಎಂದು ಶಿವಾಜಿ ರಾವ್ ಜಾಧವ್ ಒಪ್ಪಿಕೊಂಡಿದ್ದಾನೆ ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಪ್ರಮುಖ ಬರಹಗಾರರಿಗೆ, ಪ್ರಗತಿಪರರಿಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಆರೋಪಿ