ಶಿವಮೊಗ್ಗ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ...
ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ...
ಸಿಂಧನೂರು ನಗರದ ಖದರೀಯಾ ಕಾಲೋನಿಯೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವನಾಥ ಗುಂಡಪ್ಪ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ.ಕಳೆದ ರಾತ್ರಿ 9 ಗಂಟೆ ಸುಮಾರು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಹೋಟೆಲ್ ಒಂದರಲ್ಲಿ ನಗದು, ಪಾತ್ರೆ, ಬ್ಯಾಟರಿ ಮೊದಲಾದ ವಸ್ತುಗಳ ಕಳುವಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲಿಸರು ಆರೋಪಿಯನ್ನ ಪತ್ತೆ ಮಾಡಿ...