ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಸಾವಿರಾರು ಲೋಡುಗಟ್ಟಲೆ ಮರಳಿನ...
ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.
ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...
2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್ ಏನ್.ಎಲ್ ಅವರು...
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಕಟ್ಟಿಸಿಕೊಡುವುದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸ್ಲಮ್ ನಿವಾಸಿಗಳಿಂದ 25ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಮಂಡಳಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕೂಡಿಯ ಸ್ಲಮ್ ನಿವಾಸಿಗಳು...