ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ಥಾಪನೆಯಾದಾಗಿನಿಂದ ಈವರೆಗೂ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶವನ್ನು ನೀಡಲಾಗಿಲ್ಲ ಎಂದು ಹೇಳುವ ಮೂಲಕ ಪುರುಷ ಪ್ರಧಾನ ಮನಸ್ಥಿತಿಯ ವಿರುದ್ಧ ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ.
ಮಹಿಳೆಯರ ನಿರ್ಧಾರ ತೆಗೆದುಕೊಳ್ಳುವ...
ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ದ್ವೇಷದ ವಾತಾವರಣ ಹೆಚ್ಚಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕೋಮು ದ್ವೇಷ ಅಧಿಕವಾಗಿ ಹಲವಾರು ಹಿಂಸಾಚಾರ, ಗಲಭೆಗಳು ನಡೆದಿದೆ. ಇದಕ್ಕೆ ಮುಖ್ಯ ಕಾರಣ ರಾಜಕೀಯ ನಾಯಕರುಗಳು ಮಾಡುವ ದ್ವೇಷ ಭಾಷಣ...
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....