ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್...
ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್...
"ಹಿಂದೂಗಳು, ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು. ಅವರಿಗೆ ನಿಮ್ಮಿಂದ...