ಸಂಘದ ಮಾತಿಗೆ ಬಗ್ಗದ ಮೋದಿ; ಪ್ರಜಾಪ್ರಭುತ್ವ ಪಾಠ ಹೇಳುತ್ತಿರುವ ಭಾಗವತ್

ದೇಶದೆಲ್ಲಡೆ ವಿಜಯ ದಶಮಿಯ ಸಂಭ್ರಮ ಹೆಚ್ಚಿದೆ. ಅದರಲ್ಲೂ ಚುನಾವಣಾ ವಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಹಬ್ಬವು ರಾಜಕೀಯ ವೇದಿಕೆಯಾಗಿದೆ. ಹಿಂದುತ್ವವನ್ನೇ ಜೀವಾಳವಾಗಿಸಿಕೊಂಡು, ಪ್ರತಿಪಾದಿಸುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಶಿವಸೇನೆಯ ಎರಡೂ ಬಣಗಳು ಬೀದಿ-ಬೀದಿಗಳಲ್ಲಿ ವಿಜಯ ದಶಮಿ...

ಪ್ರಧಾನಿ ಸ್ಥಾನದಿಂದ ಮೋದಿ ಕೆಳಗಿಳಿಸಲು ಹೈ ವೊಲ್ಟೋಜ್‌ ಸಭೆ ನಡೆದಿದೆ: ಸಂತೋಷ್‌ ಲಾಡ್‌

ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲು ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಹೈ ವೊಲ್ಟೋಜ್‌ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದರು. ಬಸವಕಲ್ಯಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...

ಆರೆಸ್ಸೆಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಐಎಡಿಎಂಕೆ ಶಾಸಕನಿಗೆ ಪಕ್ಷದ ಪ್ರಮುಖ ಹುದ್ದೆಯಿಂದ ತೆರವು

ಆರೆಸ್ಸೆಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಐಎಡಿಎಂಕೆ ಶಾಸಕ, ಮಾಜಿ ಸಚಿವ ಎನ್ ತಲವೈ ಸುಂದರಂ ಅವರನ್ನು ಪಕ್ಷದ ಪದಾಧಿಕಾರಿ ಹುದ್ದೆಯಿಂದ ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಈ ಕುರಿತು ಹೇಳಿಕೆಯನ್ನು...

ಮೋದಿ-ಆರ್‌ಎಸ್‌ಎಸ್‌ ಒಳಜಗಳ: ಕಗ್ಗಂಟಾಗಿಯೇ ಉಳಿದ ಬಿಜೆಪಿ ಅಧ್ಯಕ್ಷ ಹುದ್ದೆ!

ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...

‘ಬಿಜೆಪಿ ನಿವೃತ್ತಿ ನಿಯಮ ಮೋದಿಗೂ ಅನ್ವಯ?’; ಆರ್‌ಎಸ್‌ಎಸ್‌ಗೆ ಕೇಜ್ರಿವಾಲ್ ಪ್ರಶ್ನೆ

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪಕ್ಷಗಳನ್ನು ಒಡೆಯುತ್ತಿರುವ ಮತ್ತು ಪ್ರತಿಪಕ್ಷಗಳ ಸರ್ಕಾರಗಳನ್ನು ಉರುಳಿಸುತ್ತಿರುವ ಹಾಗೂ 'ಭ್ರಷ್ಟ' ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿಯ ರಾಜಕೀಯವನ್ನು ಆರ್‌ಎಸ್‌ಎಸ್‌ ಒಪ್ಪುತ್ತದೆಯೇ ಎಂದು ಎಎಪಿ ನಾಯಕ, ದೆಹಲಿ ಮಾಜಿ...

ಜನಪ್ರಿಯ

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ನಾಗಮೋಹನ್‌ ದಾಸ್‌ ಅವರೂ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು...

Tag: ಆರ್‌ಎಸ್‌ಎಸ್‌

Download Eedina App Android / iOS

X