ರಾಷ್ಟ್ರೀಯ ಜನತಾ ದಳದ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಬಿಹಾರದ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ...
ಮಹಿಳೆಯರು ಮತ್ತು ಯುವಜನರನ್ನು ಉದ್ದೇಶಿಸಿರುವ ಈ ಎರಡು ನಿರ್ಧಾರಗಳ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ. ಮೇ ತಿಂಗಳಲ್ಲಿ ನಡೆದ ಚುನಾವಣಾ ಪೂರ್ವ ಸಮೀಕ್ಷೆಯೊಂದು "ಬಿಹಾರದ ಮಹಿಳೆಯರು ಎನ್‌ಡಿಎಗೆ ಮತ ಹಾಕುವ ಸಾಧ್ಯತೆಯಿದೆ, ಹೆಚ್ಚಿನ ಪುರುಷರು...
2025ರ ವಿಧಾನಸಭಾ ಚುನಾವಣೆಗೆ ಬಿಹಾರ ಸಿದ್ಧವಾಗುತ್ತಿದೆ. ಪ್ರಧಾನಿ ಮೋದಿ ಅವರು ಬಿಹಾರದತ್ತ ಮುಖಮಾಡಿದ್ದಾರೆ. ನಾನಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ, ಪರೋಕ್ಷವಾಗಿ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇ 29,...
ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ...
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಬಳಿಕ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಬೇಕು ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ. ವಿಪಕ್ಷ ನಾಯಕರುಗಳು...