ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಆರ್‌ಟಿಇ ಶಿಕ್ಷಣ ವಿಸ್ತರಣೆ: ಸರ್ಕಾರದ ಸುತ್ತೋಲೆಗೆ ಹೈಕೋರ್ಟ್ ತಡೆ

ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳಿಗೆ 9 ಹಾಗೂ 10ನೇ ತರಗತಿಯವರೆಗೂ ಅದೇ ಶಾಲೆಯಲ್ಲಿ ಉಚಿತ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿ...

ದಶಕದಲ್ಲಿ ಬಾಗಿಲು ಮುಚ್ಚಿದವು 93 ಸಾವಿರ ಸರ್ಕಾರಿ ಶಾಲೆಗಳು; ​ಯುಪಿ, ಮಧ್ಯಪ್ರದೇಶದ್ದೇ ಸಿಂಹಪಾಲು

ದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಮತ್ತು ‘ಎಲ್ಲರಿಗೂ ಶಿಕ್ಷಣ’ ಎಂಬ ಘೋಷಣೆಗಳ ನಡುವೆಯೇ, ಕಳೆದ ಹತ್ತು ವರ್ಷಗಳಲ್ಲಿ ಬರೋಬ್ಬರಿ 93 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿವೆ ಎಂಬ ಆತಂಕಕಾರಿ...

ಕೇಂದ್ರ ಸರ್ಕಾರ ನಿಲ್ಲಿಸಿದ, ದುರ್ಬಲಗೊಳಿಸುತ್ತಿರುವ ಅಲ್ಪಸಂಖ್ಯಾತರ ಯೋಜನೆಗಳ ಸ್ಥಿತಿಗತಿಯೇನು?

ಯಾವುದೇ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯಾ ಸಮುದಾಯದ ಸ್ಥಿತಿಗತಿಗಳಿಗೆ ಅನುಗುಣವಾಗಿ ಸೂಕ್ತ ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಬೇಕಿರುತ್ತದೆ ಮತ್ತು ಅದಕ್ಕೆ ಅಗತ್ಯ ಅನುದಾನ ನೀಡಬೇಕಾದುದು...

‘ಈ ದಿನ’ ಸಂಪಾದಕೀಯ | ಆರ್‌ಟಿಇ ದಾಖಲಾತಿ ಕುಸಿತ; 2018ರ ತಿದ್ದುಪಡಿ ರದ್ದತಿ ಅತ್ಯವಶ್ಯ

ರಾಜ್ಯದಲ್ಲಿ ಪ್ರಸ್ತಕ ಶೈಕ್ಞಣಿಕ ಸಾಲಿನಲ್ಲಿ ಒಟ್ಟು ಆರ್‌ಟಿಇ ಸೀಟು ಕಲ್ಪಿಸಲಾಗಿದ್ದದ್ದು 15,372. ಆದರೆ, ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 3,363 ಮಾತ್ರ. ನಾಲ್ಕು ಶೈಕ್ಷಣಿಕ ಜಿಲ್ಲೆಗಳಲ್ಲಂತೂ ಒಂದು ದಾಖಲಾತಿಯೂ ನಡೆದಿಲ್ಲ. ಇದು ಹೀಗೆಯೇ ಮುಂದುವರಿದರೆ... ಒಂದೊಮ್ಮೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಆರ್‌ಟಿಇ