ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು ಗಾಳಿಗೆ ತೂರಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆವಿಕಂ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ)...

ಕೋಲಾರ | ಮಾಹಿತಿ ಹಕ್ಕುಗಳ ಕುರಿತು ಅರಿವು ಅತ್ಯಗತ್ಯ: ಹೇಮಂತ್ ನಾಗರಾಜ್

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ...

ವಿದ್ಯಾರ್ಥಿನಿ ಸಲ್ಲಿಸಿದ್ದ RTI ಅರ್ಜಿಯಲ್ಲಿ ಬೆಳಕಿಗೆ ಬಂದು ಭಾರೀ ಅಕ್ರಮ!

ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಯಲ್ಲಿ ಬರೋಬ್ಬರಿ 90 ಲಕ್ಷ ರೂ. ಅಕ್ರಮ ನಡೆದಿದೆ ಎಂಬುದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಘಟ್ಕೋಪರ್ ಮೂಲದ ಬಿಎಂಎಸ್‌ ವಿದ್ಯಾರ್ಥಿನಿ ಸಲ್ಲಿಸಿದ್ದ ಆರ್‌ಟಿಐ...

ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

2015ರಿಂದ ಮೋದಿ ಸರ್ಕಾರ ಕೇಂದ್ರೀಯ ಮಾಹಿತಿ ಹಕ್ಕು ಆಯೋಗಕ್ಕೆ ತಾನಾಗಿಯೇ ಒಬ್ಬರೇ ಒಬ್ಬ ಮಾಹಿತಿ ಆಯುಕ್ತರನ್ನೂ ನೇಮಕ ಮಾಡಿಲ್ಲ. ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ಹತ್ತಿ ಆದೇಶ ಹೊರಬಿದ್ದ ನಂತರವೇ ಪ್ರತಿಯೊಬ್ಬ ಆಯುಕ್ತರ ನೇಮಕ...

2019-2023ರ ಟಿಕೆಟ್ ರದ್ದತಿಯಿಂದಲೇ 6,112 ಕೋಟಿ ರೂ. ಸಂಗ್ರಹಿಸಿದೆ ರೈಲ್ವೆ: ಆರ್‌ಟಿಐ!

ಟಿಕೆಟ್‌ಗಳ ರದ್ದತಿಯಿಂದ ಭಾರತೀಯ ರೈಲ್ವೆ ಭಾರೀ ಆದಾಯವನ್ನು ಸಂಗ್ರಹಿಸಿದೆ. 2019ರಿಂದ 2023ರ ನಡುವೆ ಟಿಕೆಟ್ ರದ್ದತಿಯಿಂದಲೇ ರೈಲ್ವೆ 6112 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂಬುವುದು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯಿಂದಾಗಿ ತಿಳಿದು ಬಂದಿದೆ. ರಾಯಪುರ...

ಜನಪ್ರಿಯ

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

ಬೆಳಗಾವಿ | ಮಾವಾ ತಂಬಾಕು ಉತ್ಪನ್ನ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ: ಟ್ರ್ಯಾಕ್ಟರ್ ಡಿಜೆ ಹಾವಳಿ ನಿಲ್ಲಿಸಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ...

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

Tag: ಆರ್‌ಟಿಐ