ಆರ್‌ಟಿಪಿಎಸ್ ಆಡಳಿತ ವೈಫಲ್ಯದಿಂದಾಗಿ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗುತ್ತಿದ್ದು, ದ್ವಾರಸಭೆ ನಡೆಸಲು ಅನುಮತಿ ನಿರಾಕರಿಸುವ ಕ್ರಮಕ್ಕೆ ಮುಂದಾಗಿರುವುದನ್ನು ಆರ್‌ಟಿಪಿಎಸ್ ಗುತ್ತಿಗೆ ಕಾರ್ಮಿಕರ ಮಹಾಸಂಘದ ಅಧ್ಯಕ್ಷ ಅಯಣ್ಣ ಹೊಸಮನಿ ಖಂಡಿಸಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು, ವಿದ್ಯುತ್ ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್...
ಕೇಂದ್ರ ವಿದ್ಯುತ್ ಕಾಯಿದೆಯಂತೆ ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಹೆಚ್ಚಿಸಿದ್ದು, ಇಂದು ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸಣ್ಣ ಕೈಗಾರಿಕೆಗಳೊಂದಿಗೆ ಕಾಂಗ್ರೆಸ್ ಸರ್ಕಾರವಿದ್ದು, ದರ ಕಡಿತದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು...
ಆರ್‌ಟಿಪಿಎಸ್‌ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ...