ಆರ್ಥಿಕ ಬಿಕ್ಕಟ್ಟು ಬಿಜೆಪಿಯ ಹಿಂದೂ-ಮುಸ್ಲಿಂ ರಾಜಕೀಯವನ್ನು ಹಿಂದಿಕ್ಕಲಿದೆ: ರಾಹುಲ್ ಗಾಂಧಿ

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ನಿಭಾಯಿಸಲು ಸಾಧ್ಯವಾಗದ ಶ್ರೀಮಂತ-ಬಡವರ ವಿಭಜನೆಯತ್ತ ಜನರು ಶೀಘ್ರದಲ್ಲೇ ಗಮನಹರಿಸಲಿದ್ದಾರೆ. ಬಿಜೆಪಿಗೆ ಹಿಂದೂ-ಮುಸ್ಲಿಂ ರಾಜಕೀಯ ಆಟವನ್ನು ಆಡಲು ಸಾಧ್ಯವಾಗುವುದಿಲ್ಲ. ಆರ್ಥಿಕ ಬಿಕ್ಕಟ್ಟು ಬಿಜೆಪಿಯ ಹಿಂದೂ-ಮುಸ್ಲಿಂ ರಾಜಕೀಯವನ್ನು ಹಿಂದಿಕ್ಕಲಿದೆ ಎಂದು...

ಅಪ್ಪಳಿಸಲಿದೆ ಆರ್ಥಿಕ ದುರ್ದಿನಗಳ ಸುಂಟರಗಾಳಿ: ಈ ಹಿಂದಿನಂತೆ ಈ ಸಲವೂ ನಿಜವಾಗುತ್ತಾ ರಾಹುಲ್ ಭವಿಷ್ಯ?

ಕೋವಿಡ್ ಸುನಾಮಿ ಬಗ್ಗೆ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದಾಗ ಮೋದಿ ಸರ್ಕಾರ ರಾಹುಲ್ ನಕಾರಾತ್ಮಕ ರಾಜಕೀಯ ಮಾಡುತ್ತಿದ್ದಾರೆ ಎಂದು ಸಾಧ್ಯತೆಗಳನ್ನು ತಳ್ಳಿಹಾಕಿತು. ಆದರೆ ಕೆಲವೇ ದಿನಗಳಲ್ಲಿ ರಾಹುಲ್ ನೀಡಿದ್ದ ಎಲ್ಲ ಎಚ್ಚರಿಕೆಗಳು ನಿಜವಾಯಿತು....

ಚಿನ್ನವು ಆರ್ಥಿಕ ಕವಚ, ಕೇವಲ ಸಾರ್ವಜನಿಕ ಮನವಿಗಳಿಂದ ಪ್ರಯೋಜನವಿಲ್ಲ: ತಜ್ಞರ ಅಭಿಪ್ರಾಯ

ಭಾರತೀಯರು ಅತಿಯಾಗಿ ಚಿನ್ನ ಖರೀದಿಸುವುದನ್ನು ಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಸಾರ್ವಜನಿಕ ಮನವಿ ಮಾಡಿದ್ದಾರೆ. ಆ ಮನವಿಯು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಾಗುವ ಚಿನ್ನದ ಮೇಲೆ ಭಾರತವು ಹೊಂದಿರುವ ದೀರ್ಘಕಾಲದ...

ಇರಾನ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 35 ಮಂದಿ ಸಾವು; 1,200 ಮಂದಿ ಬಂಧನ

ಇರಾನ್-ಇಸ್ರೇಲ್ ಸಂಘರ್ಷದ ಬಳಿಕ, ಇರಾನ್‌ ಮೇಲೆ ಪಾಶ್ಚಿಮಾತ್ಯ ರಾಷ್ಟ್ರಗಳು ಆರ್ಥಿಕ ನಿರ್ಬಂಧ ಹೇರಿವೆ. ಪರಿಣಾಮ, ಇರಾನ್‌ನಲ್ಲಿ ಹಣದುಬ್ಬರ ಹೆಚ್ಚಾಗಿದೆ. ಆರ್ಥಿಕ ಅಸ್ಥಿರತೆ ಉಂಟಾಗಿದೆ. ಆಹಾರ ಬೆಲೆಗಳು 40%ರಿಂದ 72%ವರೆಗೆ ಏರಿಕೆಯಾಗಿವೆ. ಆರ್ಥಿಕ ಬಿಕ್ಕಟ್ಟನ್ನು...

50% ತೆರಿಗೆ | ಟ್ರಂಪ್‌ಗೆ ತಿರುಗೇಟು ನೀಡಿದರೇ ಪ್ರಧಾನಿ; ಮೋದಿಗೆ ನಿಜಕ್ಕೂ ರೈತರ ಮೇಲೆ ಕಾಳಜಿ ಇದೆಯೇ?

ಭಾರತ-ಪಾಕ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಪದೇ ಪದೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ, ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಿಸಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಆರ್ಥಿಕ ಬಿಕ್ಕಟ್ಟು