ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್‌ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ...
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸತತ 9ನೇ ಬಾರಿ ರೆಪೋ ದರ (ಬಡ್ಡಿದರ) ಸ್ಥಿರವಾಗಿರಿಸಿದ್ದು ರೆಪೋ ದರ ಶೇಕಡ 6.5ರಲ್ಲಿ ಮುಂದುವರಿಯಲಿದೆ.
ಆಗಸ್ಟ್ 6ರಿಂದ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು...
ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್...
ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯ ಪ್ರಕಾರ ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜೆ ಇದೆ. ಬೇರೆ...
ಕೋಟಕ್ ಮಹೀಂದ್ರ ಬ್ಯಾಂಕ್ ನ ಆನ್‌ಲೈನ್ ಹಾಗೂ ಮೊಬೈಲ್ ಬ್ಯಾಂಕಿಂಗ್‌ಗಳ ಮೂಲಕ ನೂತನ ಗ್ರಾಹಕರ ಸೇರ್ಪಡೆ ಹಾಗೂ ಹೊಸ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳುವಿಕೆಗೆ ಆರ್‌ಬಿಐ ನಿಷೇಧವೇರಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ...