ಪೇಟಿಎಂ ನಿಷೇಧದ ನಂತರ ಗೂಗಲ್ ಪೇ, ಫೋನ್ ಪೇ ಗ್ರಾಹಕರ ಸಂಖ್ಯೆ ಹೆಚ್ಚಳ

ಭಾರತೀಯ ರಿಸರ್ವ್ ಬ್ಯಾಂಕ್ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ನಿಬಂಧನೆಗಳನ್ನು ನಿಯಮಗಳನ್ನು ಉಲ್ಲಂಘಿಸಿದ ನಂತರ ಆನ್‌ಲೈನ್‌ ಪಾವತಿ ತಾಣ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ನಿಷೇಧವೇರಿದೆ. ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮಾರ್ಚ್‌ 15ರ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ. ಪೇಟಿಎಂ ಪೇಮೆಂಟ್...

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

ಬೆಂಗಳೂರಿನಲ್ಲಿ ಜನರಿಗೆ ವಂಚನೆ ಮಾಡುವ ಜಾಲಗಳು ಹೆಚ್ಚಾಗಿ ಸಕ್ರಿಯವಾಗುತ್ತಿವೆ. ಇದೀಗ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಸಬ್ಸಿಡಿಯಲ್ಲಿ ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ಮಹಿಳೆಯೊಬ್ಬರು ನಂಬಿಸಿ ಹಲವರಿಗೆ ಕೋಟ್ಯಂತರ...

ನೋಟು ಅಮಾನ್ಯೀಕರಣ ಯಶಸ್ವಿಯಾಗಿದ್ದರೆ ಅಕ್ರಮ ಹಣ ವರ್ಗಾವಣೆ ಇನ್ನು ಏಕೆ ಚಾಲ್ತಿಯಲ್ಲಿದೆ? ಸುಪ್ರಿಯಾ ಸುಳೆ ಪ್ರಶ್ನೆ

ನೋಟು ಅಮಾನ್ಯೀಕರಣದ ಇಷ್ಟು ವರ್ಷಗಳ ನಂತರ ಪೇಟಿಎಂ ಮೂಲಕ ಹಣ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿ ಎಂದರೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ...

ಪೇಟಿಎಂ ಮುಖ್ಯಸ್ಥ ಮೋದಿ ಭಕ್ತ; ಇ.ಡಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ ಈ ಹಗರಣದ ಬಗ್ಗೆ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಆರ್‌ಬಿಐ