ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10...
ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ...
ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...
ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.
ಕಾಲ್ತುಳಿತದಲ್ಲಾದ ದುರಂತದಿಂದ ಸರ್ಕಾರ, ಸಚಿವರ...
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಸಮನ್ಸ್ ಮತ್ತು ಜನಾರ್ದನ ರೆಡ್ಡಿ ವಿರುದ್ಧದ ಬಂಧನ ವಾರಂಟ್‌ಅನ್ನು ಜಾರಿ ಮಾಡುವಲ್ಲಿ ಸೀಮಂತ್ ಕುಮಾರ್ ವಿಫಲರಾಗಿದ್ದರು. ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯಲೋಪ ಎಸಗಿದ್ದರು ಎಂಬ...