ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಇಂದು ದಿನೇಶ್ ಕಾರ್ತಿಕ್ ಅವರನ್ನು ಬ್ಯಾಟಿಂಗ್ ಕೋಚ್ ಹಾಗೂ ಮಾರ್ಗದರ್ಶಕರಾಗಿ ಆಯ್ಕೆ ಮಾಡಿದೆ.
“ಆರ್‌ಸಿಬಿ ಬ್ಯಾಟಿಂಗ್ ತಂಡದಲ್ಲಿ ಇವರ ಅಸಾಧಾರಣ ಉಪಸ್ಥಿತಿಯೊಂದಿಗೆ, ಕಾರ್ತಿಕ್ ಅವರು ತಮ್ಮ ಅನುಭವ...
ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ...
ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನದ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.
ರಾಜಸ್ಥಾನ...
ಇತ್ತೀಚಿನ ದಿನಗಳಲ್ಲಿ ಎಲ್ಲವೂ ಮಿತಿ ಮರೆತು ಅತಿಯಾಗುತ್ತಿದೆ. ಕ್ರೀಡಾಸ್ಫೂರ್ತಿ ಮರೆಯಾಗಿ ಹುಚ್ಚಾಟ ಮೆರೆದಾಡುತ್ತಿದೆ. ಭಾರತದಲ್ಲಿ ಕ್ರಿಕೆಟ್ ಇಂದು ಕೇವಲ ಆಟವಾಗಿ ಉಳಿದಿಲ್ಲ. ಕೋಟ್ಯಂತರ ರೂಪಾಯಿಗಳ ವಹಿವಾಟುಳ್ಳ ಬೃಹತ್ ಉದ್ಯಮವಾಗಿ ಬೆಳೆದು ನಿಂತಿದೆ. ರೋಚಕ...
ಪ್ಲೇ-ಆಫ್ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ರಾಯಲ್ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ...