ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಆರ್‌ಸಿಬಿ ತಂಡದ ಬೌಲರ್ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿದ್ದ...
ದುಡ್ಡಿರುವ ಕ್ರೀಡಾಸಂಸ್ಥೆಗಳು, ಅಧಿಕಾರವಿರುವ ಸರ್ಕಾರ ಕೆಲವೇ ಕೆಲವೇ ಅಧಿಕಾರಿಗಳ ಮೇಲೆ ತಪ್ಪನ್ನು ಹೊರಿಸಲು ಮುಂದಾಗಿದೆ. ಸರ್ಕಾರವನ್ನು ಜನರೇ ಚುನಾಯಿಸುವುದು ಎಂಬುದನ್ನು ಜನಪ್ರತಿನಿಧಿಗಳು ಮರೆಯಬಾರದು.
2025ರ ಜೂನ್ 4ರಂದು ಬೆಂಗಳೂರು ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದ...
18 ವರ್ಷಗಳ ಬಳಿಕ ಕಪ್ ಗೆದ್ದು ಬೀಗಿತು. ಆದರೆ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದರಿಂದ ಸಂಭ್ರಮವು ಸೂತಕದ ಮನೆಯಾಗಿ ಬದಲಾಗಿದೆ. ಸರ್ಕಾರದ ವೈಫಲ್ಯದಿಂದಾಗಿ 11 ಜನ ಪ್ರಾಣ ಕಳೆದುಕೊಳ್ಳಬೇಕಾದ ದುಸ್ಥಿತಿ ನಮ್ಮದಾಗಿದೆ....
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ...
ಐಪಿಎಲ್ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಮಾರಾಟವಾಗಲಿದೆ ಎಂಬ ವದಂತಿ ಹರಿದಾಡುತ್ತಿದ್ದು ಈ ಬಗ್ಗೆ ಮಾಲೀಕ ಸಂಸ್ಥೆ ಡಿಯಾಜಿಯೊ ಇಂಡಿಯಾ ಸ್ಪಷ್ಟಣೆ ನೀಡಿದೆ. ಯುಕೆ ಮೂಲದ ಡಿಯಾಜಿಯೊ ಪಿಎಲ್‌ಸಿಯ ಭಾರತೀಯ...