ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರವನ್ನು ಈ ಮೂಲಕ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ...
ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಈ ಮೊದಲು ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ...
ಕೋಮುಗಲಭೆಗಳನ್ನು ತಡೆಯಲಾಗದ ನಾಲಾಯಕ ಸರ್ಕಾರ, ಮತಾಂಧರ ಹೆಡೆಮುರಿ ಕಟ್ಟಲಾಗದ ನಿಸ್ತೇಜ ಸರ್ಕಾರ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಹೇಡಿತನದ ಲಕ್ಷಣ. ಇಂತಹ ಒಂದಲ್ಲ ನೂರು ಎಫ್ಐಆರ್ ಹಾಕಿದರೂ ನನ್ನ ದನಿ ಅಡಗಿಸಲು ಸಾಧ್ಯವಿಲ್ಲ....
ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ...