ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್...
ಬಿಜೆಪಿಯಲ್ಲಿ ಮ್ಯೂಸಿಕಲ್ ಚೇರ್ ಆಡಿ ಮೂರು ಸಿಎಂ ಬದಲಾವಣೆಯಾದರು. ನಮ್ಮಲ್ಲಿ ಅಂತಹ ಚೇರ್ ಇಲ್ಲ. ಸಿಎಂ ಸಿದ್ದರಾಮಯ್ಯ ವಾರ ಬಗ್ಗೆ ಮಾತನಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದರು.
'ಕಾಂಗ್ರೆಸ್...
ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಮೊದಲು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಪಕ್ಷದೊಳಗೆ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು...