ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಆರ್‌ ಅಶೋಕ್‌ ಒತ್ತಾಯ

ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ...

ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್: ಆರ್‌ ಅಶೋಕ್‌ ಟೀಕೆ

ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದು ಆರ್‌ ಅಶೋಕ್‌ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,...

ವಿಧಾನಸೌಧ ಮುಂದೆ ಆರ್‌ ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿ ವಿಪಕ್ಷ ನಾಯಕರು ಬುಧವಾರ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ...

‘ನಮ್ಮ ಮೆಟ್ರೋ’ದಿಂದ ಹಗಲು ದರೋಡೆ, ಪ್ರಯಾಣಿಕರಿಗೆ ಆರ್‌ ಅಶೋಕ್‌ ಗುಲಾಬಿ ಹೂ ಕೊಡುವುದು ಯಾವಾಗ?

ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದಾಗ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ವಿಧಾನ ಪರಿಷತ್‌ ನಾಯಕ ಛಲವಾದಿ ನಾರಾಯಣಸ್ವಾಮಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ,...

ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ: ಆರ್‌ ಅಶೋಕ್‌ ವಾಗ್ದಾಳಿ

ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಆರ್‌ ಅಶೋಕ್‌

Download Eedina App Android / iOS

X