ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ...
ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ...
ಕಾಂಗ್ರೆಸ್ ಸರ್ಕಾರ ಮಾಡಿರುವ ಬಸ್ ಟಿಕೆಟ್ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ...
ಸಿ ಪಿ ಯೋಗೇಶ್ವರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೆಬೆಲ್ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್ ಕ್ಷೇತ್ರವೇ ಆಗಿದ್ದರಿಂದ ಕುಮಾರಸ್ವಾಮಿ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿ.ಪಿ.ಯೋಗೇಶ್ವರ್...