ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಸೋಮವಾರ...
ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್...
ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ. ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ...
ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡ ಇಂದು (ಜ.14) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ...
ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ...