ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ. ಹಾಗಂತ ಹೊಂದಾಣಿಕೆ ರಾಜಕಾರಣ ಸಲ್ಲ.
ಪ್ರಸಕ್ತ ವರ್ಷದ ವಿಧಾನಮಂಡಲದ ಮೊದಲ ಅಧಿವೇಶನ ಮಾ.2ರಿಂದ ಆರಂಭವಾಗಿದೆ. ಮಾ.21ರವರೆಗೆ ನಡೆಯಲಿದೆ....
ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರತಾಪ್ ಸಿಂಹ, ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸಿ.ಟಿ. ರವಿಯವರು ಸತ್ಯಸಂಧರ? ಅವರ ಮಾತುಗಳು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವಂತಿದ್ದರೂ, ಮಾಧ್ಯಮಗಳು ಮುತುವರ್ಜಿ ವಹಿಸಿ ಪ್ರಚಾರ ನೀಡುವುದೇಕೆ? ಇದು ಕಾಂಗ್ರೆಸ್ಸಿಗರಿಗೆ ಅರ್ಥವಾಗುತ್ತಿಲ್ಲವೇ? ಪ್ರತಿಪಕ್ಷದ ಹಗರಣಗಳನ್ನು...
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 'ಎಕ್ಸ್'ನಲ್ಲಿ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪದ ಮೇಲೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ...