ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು...
ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ...
ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ತರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣ ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ವಿರೋಧ...
ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ...