"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಅಧಿವೇಶನದ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹರಿಹಾಯ್ದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಕಾನೂನು...
ತಾವು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದು...
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ. ಇದೊಂದು ಲೂಟಿ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಮಂಡಲದ ಜಂಟಿ...
"ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ...