ಕರ್ನಾಟಕಕ್ಕೆ ತೆರಿಗೆ ಅನ್ಯಾಯ | ಕೇಂದ್ರ ಸಮರ್ಥಿಸುವ ಆರ್‌ ಅಶೋಕ್‌, ನಾಚಿಕೆ ಆಗಲ್ವಾ?

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ತೆರಿಗೆ ಅನ್ಯಾಯದ ಬಗ್ಗೆ ಸರ್ಕಾರ ಮತ್ತು ಹಲವು ಸಂಘಟನೆಗಳು ಧ್ವನಿ ಎತ್ತುತ್ತಿವೆ. ಆದರೆ, ವಿಪಕ್ಷ ನಾಯಕ ಆರ್‌ ಅಶೋಕ್ ಮತ್ತು ಬಿಜೆಪಿ ನಾಯಕರು ಮಾತ್ರ ಕೇಂದ್ರದಲ್ಲಿರುವ ಬಿಜೆಪಿ...

ವಿಪಕ್ಷ ನಾಯಕ ಆರ್ ಅಶೋಕ್ ಅವರ ಭೂ ವಂಚನೆ ಹಗರಣ ಬಿಚ್ಚಿಟ್ಟ ಕಾಂಗ್ರೆಸ್‌ ಸಚಿವರು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣವನ್ನು ದಾಖಲೆ ಸಮೇತ ಕಾಂಗ್ರೆಸ್​​ ಸಚಿವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಂದಾಯ...

ನಿರ್ಮಲಾ ಸೀತಾರಾಮನ್‌ ವಿರುದ್ಧ ಸಿಎಂ ಅವರೇ‌ ಬೇರೆ ವ್ಯಕ್ತಿಯಿಂದ ದೂರು ದಾಖಲಿಸಿದ್ದಾರೆ: ‌ಆರ್ ಅಶೋಕ್

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್...

ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್, ಕುಮಾರಸ್ವಾಮಿ ಕುಮ್ಮಕ್ಕು: ಕೃಷ್ಣ ಬೈರೇಗೌಡ ಆರೋಪ

ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ್, ಎಚ್‌ ಡಿ ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ಚಿಕ್ಕಬಳ್ಳಾಪುರ ನಗರದಲ್ಲಿ...

ಹಗರಣ ಮುಚ್ಚಿಹಾಕಲು ಮಳೆ ವಿಷಯ ಚರ್ಚೆಗೆ ಎತ್ತಿಕೊಂಡ ಸ್ಪೀಕರ್‌: ಆರ್‌.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು ಟಿ ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು...

ಜನಪ್ರಿಯ

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

Tag: ಆರ್ ಅಶೋಕ್

Download Eedina App Android / iOS

X