ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ...
ಬಾರ್‌ಗಳನ್ನು ಮುಚ್ಚಲ್ಲ, ವಿವಿಗಳನ್ನು ಮುಚ್ಚುತ್ತಾರೆ
ಮಂಡ್ಯದ ವಿವಿ ಮುಚ್ಚಿ ಅಮ್ಯೂಸ್‌ಮೆಂಟ್ ಪಾರ್ಕ್ ಮಾಡಲಾಗುತ್ತಿದೆ
ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ...