ವಿಜಯಪುರ | ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಹೆಚ್ಚಿಸಲು ಒತ್ತಾಯ

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಲಮಟ್ಟಿ ಅಣೆಕಟ್ಟಿನ ನೀರು...

ಆಲಮಟ್ಟಿ: 524.256 ಮೀಟರ್ ನೀರು ಸಂಗ್ರಹಕ್ಕೆ ಸಂಸದ ಗದ್ದಿಗೌಡರ್‌ಗೆ ಮನವಿ

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವಿಜಯಪುರ ವತಿಯಿಂದ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ ಅವರನ್ನು ಭೇಟಿ ಮಾಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ 524.256 ಮೀಟರ್ ಮಟ್ಟದವರೆಗೆ ನೀರು ಸಂಗ್ರಹ ಮತ್ತು ಬಳಕೆಗೆ...

ಆಲಮಟ್ಟಿ | ಜೂನ್‌ ಅಂತ್ಯದವರೆಗೂ ನೀರಿಗೆ ಕೊರತೆ ಇಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ

ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಿದರೂ, ವ್ಯವಸ್ಥಿತ ನೀರು ನಿರ್ವಹಣೆಯ ಕಾರಣ ಅಲಮಟ್ಟಿ ಜಲಾಶಯದಲ್ಲಿ ಇನ್ನೂ 9.44 ಟಿಎಂಸಿ ಅಡಿ ಬಳಕೆಗೆ ಯೋಗ್ಯವಾದ ನೀರಿನ ಸಂಗ್ರಹವಿದ್ದು, ಜೂನ್‌ ಅಂತ್ಯದವರೆಗೂ ನೀರಿನ ಕೊರತೆ ಎದುರಾಗದು ಎಂದು...

ತಾಳಿಕೋಟೆ | 36 ಕೆರೆಗಳ ಭರ್ತಿ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಮ್ಮಲಗಿ ನೀರಾವರಿ ಯೋಜನೆಯ ಪೂರ್ವ ಕಾಲುವೆಯಡಿ ಬರುವ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ 36 ಕೆರೆಗಳನ್ನು ಪೂರ್ಣಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ...

ವಿಜಯಪುರ ಜಿಲ್ಲೆಗೆ ನೀರಿನ ಭದ್ರತೆ: ಆಲಮಟ್ಟಿ–ನಾರಾಯಣಪುರದಲ್ಲಿ ಸಮರ್ಪಕ ನೀರು ಸಂಗ್ರಹ, 160 ಕೆರೆಗಳು ಭರ್ತಿ

ವಿಜಯಪುರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 160 ಕೆರೆಗಳಿದ್ದು, ಅವುಗಳಲ್ಲಿ 66 ಕೆರೆಗಳು ಶೇ.30ರಷ್ಟು, 43 ಕೆರೆಗಳು ಶೇ.31ರಿಂದ 50ರವರೆಗೆ ಹಾಗೂ 51 ಕೆರೆಗಳು ಶೇ.51ರಿಂದ 99ರವರೆಗೆ ಭರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ...

ಜನಪ್ರಿಯ

ಬೀದರ್ | ಕಾರುಣ್ಯ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನ.18ರಂದು ನಡೆದ ರಾಜ್ಯಮಟ್ಟದ 73ನೇ...

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

Tag: ಆಲಮಟ್ಟಿ