ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸುಡುಧಗೆಯಲಿ ಬೆಂದಿದ್ದ ಹಲವು ಜಿಲ್ಲೆಗಳಿಗೆ ಮಳೆ ತಂಪೆರದಿದೆ. ಚಿಕ್ಕಮಗಳೂರು, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ...
ರಾಜ್ಯದಲ್ಲಿ ಬಿಸಿಲಿನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಇತ್ತ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಡುವ ಬಿಸಿಗಾಳಿ...
ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಿಂದಾಗಿ ಉಂಟಾಗಿರುವ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ....
ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ಸುಡುವ ಬಿಸಿಲು, ಹಿಮಾಚಲ ಪ್ರದೇಶದಲ್ಲಿ ಅಸಹಜ ಬಿಸಿಗಾಳಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಒಣಹವೆ ಹಾಗೂ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಂತಹ ನಾನಾ...
ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ ಹೊತ್ತಿಗೆ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿದದ್ದು, ಗ್ರಾಮದ ಜನರಲ್ಲಿ ಅಚ್ಚರಿ ಮೂಡಿಸಿದೆ.
ಮಲ್ಲಾಪುರ ಗ್ರಾಮದಲ್ಲಿ ಸರಿಸುಮಾರು ಒಂದೂವರೆ ಗಂಟೆಗಳ ಕಾಲ...